Select Your Language

Notifications

webdunia
webdunia
webdunia
webdunia

ಕಲ್ಲುಗಳಿಂದ ಜಜ್ಜಿ ಇಬ್ಬರ ಹತ್ಯೆ

Assassination of two men by stones
ಬಡಿಗೆ ಮತ್ತು ಕಲ್ಲುಗಳಿಂದ ಜಜ್ಜಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಮಾಚೇನಹಳ್ಳಿ ಹಾಗೂ ಫಕೀರೇಶ ಮಾಚೇನಹಳ್ಳಿ ಮೃತಪಟ್ಟ ದುರ್ದೈವಿಗಳು. ಮನೆಯಲ್ಲಿ ಕೆಲಸ ಮಾಡ್ತಿದ್ದ ಆಳು ಮಗನಿಂದ ಈ ಕೃತ್ಯ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮನೆಯಲ್ಲಿ ಮಲಗಿದ್ದಾಗ ನಸುಕಿನ ಜಾವ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಶಿರಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಾನೆ ದಾಳಿ- ಅಪಾಯದಿಂದ ಪಾರಾದ ವ್ಯಕ್ತಿ