Select Your Language

Notifications

webdunia
webdunia
webdunia
webdunia

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಕ್ಕೆ ಕಠಿಣ ಶಿಕ್ಷೆ

ಅಪ್ರಾಪ್ತೆ
ಆರೋಪಿಯೊಬ್ಬನು ಅಪ್ರಾಪ್ತೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾಗಿದೆ.

ಅಪರಾಧ ಸಾಬೀತಾಗಿದ್ದರಿಂದಾಗಿ ಆತನಿಗೆ ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ತುಮಕೂರು ಜಿಲ್ಲಾ 3 ನೇ ಅಧಿಕ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.

ಅಪರಾಧಿ ರಾಮಕೃಷ್ಣ ಶಿಕ್ಷೆಗೆ ಗುರಿಯಾದವನಾಗಿದ್ದಾನೆ. ಆರೋಪಿಯು ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಡೆಸಿದ್ದು ವಾದ – ಪ್ರತಿವಾದ ನಡೆದ ಬಳಿಕ ಸಾಬೀತಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆಯಲ್ಲೇ ಎಣ್ಣೆ ಹೊಡೆಯೋ ಹೆಡ್ ಮಾಸ್ಟರ್