ಮೊಬೈಲ್ ಕಳ್ಳನಿಗೆ ಬಿತ್ತು ಸಖತ್ ಗೂಸಾ

Webdunia
ಶನಿವಾರ, 21 ಜುಲೈ 2018 (18:14 IST)
ಮೊಬೈಲ್ ಕಳ್ಳತನ ಮಾಡಲು ಯತ್ನಿಸಿದ ಆಸಾಮಿಗೆ ಸರಿಯಾಗಿ ಗೂಸಾ ನೀಡಿದ ಘಟನೆ ನಡೆದಿದೆ. ಮೊಬೈಲ್ ಕಳ್ಳ ಸಿಕ್ಕಿ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದವರು ಕಳ್ಳನಿಗೆ ಧರ್ಮದೇಟು ನೀಡಿದರು.

ಮೊಬೈಲ್ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ದಾವಣಗೆರೆಯ ಪಿ.ಬಿ ರಸ್ತೆಯಲ್ಲಿ ಘಟನೆ ನಡೆದಿದೆ. ಮೊಬೈಲ್ ಕದ್ದು ಸಿಕ್ಕಿಬಿದ್ದು ಕಳ್ಳನಿಗೆ ಸಾರ್ವಜನಿಕರು ಥಳಿಸಿದ್ದಾರೆ.

ಮಾಲತೇಶ್ ನಾಯ್ಕ್ ಎಂಬ ಚೋರನಿಗೆ ಜನರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಮಾಲತೇಶ್ ನಾಯ್ಕ್ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ, ಇದನ್ನರಿತ ಸಾರ್ವಜನಿಕರು ಆತನನ್ನ  ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಕೊನೆಗೆ ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈ ಕುರಿತು ಕೆಟಿಜೆ ನಗರ ಪೊಲೀಸರಿಂದ ಪರಿಶೀಲನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗ್ಬಿಡಿ, ಮಾತ್ರ ಈ ರೀತಿ ನಡೆದುಕೊಳ್ಳಬೇಡಿ: ಎಚ್ ಕುಮಾರಸ್ವಾಮಿ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಮುಂದಿನ ಸುದ್ದಿ
Show comments