ಕೇಜ್ರಿ ಮನೆ ಮೇಲೆ ದಾಳಿ, 8 ಬಂಧನ

Webdunia
ಗುರುವಾರ, 31 ಮಾರ್ಚ್ 2022 (20:53 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ನಡೆದ ದಾಳಿಗೆ 8 ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ದೆಹಲಿ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಸಿಎಂ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆಪ್ ಪ್ರಮುಖ ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 6 ಪೊಲೀಸರ ತಂಡವೊಂದು ಘಟನೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

ಮುಂದಿನ ಸುದ್ದಿ
Show comments