Webdunia - Bharat's app for daily news and videos

Install App

ಮತಾಂತರಕ್ಕೆ ಯತ್ನ; FIR ದಾಖಲು

Webdunia
ಗುರುವಾರ, 29 ಡಿಸೆಂಬರ್ 2022 (19:55 IST)
ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ ಮೂವರ ವಿರುದ್ಧ FIR ದಾಖಲಾಗಿದೆ. ಆಂಧ್ರಪ್ರದೇಶದ ಮೂವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ. ವಿಜಯ್, ಶೃತಿ ಮತ್ತು ನೆಲ್ಸನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಮೂವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದರು. ಮತಾಂತರ ವಿರುದ್ಧ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು. J.J.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತಾಂತರಕ್ಕೆ ಯತ್ನ ಮಾಡಲಾಗಿತ್ತು. V.S. ಗಾರ್ಡನ್‌ನ ದೊಡ್ಡಮ್ಮ ದೇವಸ್ಥಾನದ ಬಳಿ ಕರಪತ್ರ ಹಂಚಿದ್ದರು. ಹಣದ ಆಮಿಷವೊಡ್ಡಿ, ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿದ್ದರು. ಈ ವೇಳೆ ಮೂವರನ್ನ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರ ವಿರುದ್ಧ FIR ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments