ಕೂಡಲೇ ಹಾಜರಾಗಿ : ನೇರ ಸಂದರ್ಶನ

Webdunia
ಮಂಗಳವಾರ, 6 ಅಕ್ಟೋಬರ್ 2020 (17:45 IST)
ಉದ್ಯಮ ರಂಗದಲ್ಲಿ ಆಸಕ್ತಿ ಹೊಂದಿವರಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭೀವೃದ್ದಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಛೇರಿ ಗದಗ ಇವರ ಸಹಯೋಗದಲ್ಲಿ 30 ದಿನಗಳ ಉಚಿತ  ಫ್ಯಾ಼ಷನ್ ಹಾಗೂ ಉಡುಗೆ ವಿನ್ಯಾಸ ಹಾಗೂ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ಬೆಟಗೇರಿಯ ಅನನ್ಯ ನಗರ ಹಾಗೂ ಗ್ರಾಮೀಣಾಭಿವೃದ್ಧಿ ವಿವಿದೋದ್ದೇಶಗಳ ಸಂಸ್ಥೆಯಲ್ಲಿ ಅಕ್ಟೋಬರ್ 10 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಸಲಾಗುವುದು. 

ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ. 8722759959, 7795855847, 9916921121 ಕ್ಕೆ ಸಂಪರ್ಕಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments