ಅತ್ತಿಬೆಲೆ ಪಟಾಕಿ ಗೋಡೌನ್ ದುರಂತ: ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ

Webdunia
ಭಾನುವಾರ, 8 ಅಕ್ಟೋಬರ್ 2023 (08:50 IST)
File photo
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಮೃತಪಟ್ಟ ಕಾರ್ಮಿಕರು ಬಹುತೇಕ ತಮಿಳುನಾಡು ಮೂಲದವರು. ಇನ್ನು, ಹಲವರು ಗಾಯಗೊಂಡಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಾಲಿಕರ ನಿರ್ಲಕ್ಷ್ಯತನದಿಂದಲೇ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಮಾಲಿಕ ರಾಮಸ್ವಾಮಿ ರೆಡ್ಡಿ ಮತ್ತು ಜಾಗದ ಮಾಲಿಕ ಅನಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಲಿಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದುರಂತ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments