ಮೈಸೂರು ಅರಮನೆ ಕಂಡು ಬೆರಗಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ

Webdunia
ಸೋಮವಾರ, 4 ಸೆಪ್ಟಂಬರ್ 2017 (18:03 IST)
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಸ್ಟ್ರೇಲಿಯದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಮತ್ತು ಡೀನ್ ಜಾನ್ಸ್ ಭೇಟಿ ನೀಡಿದ್ದಾರೆ. ಕೆಪಿಎಲ್ ಗೆ ಬ್ರೆಟ್ ಲೀ ಮತ್ತು ಡೀನ್ ಜಾನ್ಸ್ ಆಗಮಿಸಿದ್ದು, ಮೈಸೂರು ಅರಮನೆಯ ಸೊಬಗು ಕಂಡು ಬೆರಗಾದರು.

ಮೈಸೂರಿನಲ್ಲಿ ಕೆಪಿಎಲ್ ಪಂದ್ಯಾವಳಿ ನಡೆಯುತ್ತಿರುವುದರಿಂದ ನಗರಕ್ಕೆ ಬ್ರೆಟ್ ಲೀ ಆಗಮಿಸಿದ್ದು, ಇಂದು ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ನಡೆಯುವ ಬಿಜಾಪುರ್ ಬುಲ್ಸ್ ಮತ್ತು ಮೈಸೂರು ವಾರಿಯರ್ಸ್ ನಡುವಿನ ಪಂದ್ಯದ ವೀಕ್ಷಕ ವಿವರಣೆ ನೀಡಲಿದ್ದಾರೆ.

ಅರಮನೆಯ ಸಫಾರಿ ಆನೆ ರೂಬಿಯ ಆಶೀರ್ವಾದ ಪಡೆದು, ಆನೆಯೊಂದಿಗೆ ಫೋಟೊ ತೆಗೆಸಿಕೊಂಡು ಸಂಭ್ರಮಿಸಿದರು. ಆನೆಗಳಿಂದ ಆಶೀರ್ವಾದ ಪಡೆದ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದು ಒಂದು ಒಳ್ಳೆಯ ಅನುಭವ. ಮೈಸೂರು ಅರಮನೆ ಸುಂದರ ಅರಮನೆ ಎಂದು ಬ್ರೆಟ್ ಲೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments