Webdunia - Bharat's app for daily news and videos

Install App

ಸಾರ್ವತ್ರಿಕ ಸರ್ಕಾರಿ ನೌಕರರ ವರ್ಗಾವಣೆಗೆ ಸಚಿವರಿಗೆ ಅಧಿಕಾರ

Webdunia
ಬುಧವಾರ, 31 ಮೇ 2023 (19:50 IST)
ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ, ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆ ಆಯಾ ಇಲಾಖೆ ಸಚಿವರಿಗೆ ಅಧಿಕಾರ ಕೊಡಲಾಗಿದೆ.ಜೂನ್ 1 ರಿಂದ ಜೂನ್ 15ರ ಒಳಗೆ ವರ್ಗಾವಣೆ ಮಾಡಲು ಅವಕಾಶ ನೀಡಲಾಗಿದೆ.2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳಿಗೆ ಮಾರ್ಗಸೂಚಿ ಬಿಡುಗಡೆಯಾಗಿದ್ದು,ವರ್ಗಾವಣೆ ಮಾರ್ಗಸೂಚಿ ಬಿಡುಗಡೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ.ಮೇ & ಜೂನ್‌ ತಿಂಗಳಲ್ಲಿ ಮಾತ್ರ ಸರ್ಕಾರಿ ನೌಕರರ ವರ್ಗಾವಣೆ ಅವಕಾಶ ಇದೆ.ಮಾರ್ಗಸೂಚಿಯಲ್ಲಿರುವ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಅವಕಾಶ ನೀಡಲಾಗಿದೆ.ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯ ನಿರ್ವಹಿಸುವ ನೌಕರರ ಸಂಖ್ಯೆಯಲ್ಲಿ ಶೇ.6% ಮಾತ್ರ ವರ್ಗಾವಣೆ ಅವಕಾಶ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments