Select Your Language

Notifications

webdunia
webdunia
webdunia
webdunia

ಬಿಎಂಪಿ ಯಿಂದ ಮತದಾನ ಬಗ್ಗೆ ಜಾಗೃತಿ

Awareness about voting by BBMP
ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿ ಇಂದು ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್‌ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ಮತದಾನದ ಬಗ್ಗೆ ಅಲ್ಲಿನ ಕೆಲಸಗಾರರಿಗೆ ಅರಿವು ಮೂಡಿಸಿದ್ದಾರೆ, ಇನ್ನೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಭಾಗವಹಿಸಿದ್ದು,ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ‌ ತಪ್ಪದೇ ಮತದಾನ ಮಾಡಲು ವಿನಂತಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿ-ಫಾರಂ ಕೊಡುವ ಕಾರ್ಯಕ್ಕೆ ಚಾಲನೆ ಕೊಟ್ಟ ಕಾಂಗ್ರೆಸ್‌