ಬಿಎಂಪಿ ಯಿಂದ ಮತದಾನ ಬಗ್ಗೆ ಜಾಗೃತಿ

Webdunia
ಗುರುವಾರ, 13 ಏಪ್ರಿಲ್ 2023 (21:10 IST)
ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿ ಇಂದು ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್‌ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ಮತದಾನದ ಬಗ್ಗೆ ಅಲ್ಲಿನ ಕೆಲಸಗಾರರಿಗೆ ಅರಿವು ಮೂಡಿಸಿದ್ದಾರೆ, ಇನ್ನೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಭಾಗವಹಿಸಿದ್ದು,ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ‌ ತಪ್ಪದೇ ಮತದಾನ ಮಾಡಲು ವಿನಂತಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಿನ ಅಮಲಿನಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಬಿಎಸ್ ಯಡಿಯೂರಪ್ಪ ಅಂದು ಮಾಡಿದ್ದ ಪ್ರತಿಜ್ಞೆ ವಿಡಿಯೋ ಈಗ ವೈರಲ್

ಯೋಗೇಶ್ ಗೌಡ ಮರ್ಡರ್ ಕೇಸ್: ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಶ್ರೀಕೃಷ್ಣ ನಾನ್ ವೆಜ್ ತಿನ್ನುವಂತೆ ಫೋಟೋ ಹಾಕಿದ ಕೇರಳಂ ಹೋಟೆಲ್: ಇದೆಂಥಾ ವಿಕೃತಿ

ಮುಂದಿನ ಸುದ್ದಿ
Show comments