Webdunia - Bharat's app for daily news and videos

Install App

ಹಲಾಲ್​​ ಮಾಂಸ ಖರೀದಿಸದಂತೆ ಜಾಗೃತಿ

Webdunia
ಮಂಗಳವಾರ, 29 ಮಾರ್ಚ್ 2022 (15:52 IST)
ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ಧರ್ಮದ ಬಳಿಕ ಈಗ ಹಲಾಲ್ ವಿವಾದ ಶುರುವಾಗಿದೆ. ಮುಸ್ಲಿಮರು ಮಾಂಸ ವ್ಯಾಪಾರದ ವೇಳೆ ಹಲಾಲ್ ಮಾಡುತ್ತಾರೆ. ಹಾಗಾಗಿ ಅವರ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಹಬ್ಬಕ್ಕೆ ಬಳಸಬೇಡಿ ಎಂದು ಹಿಂದೂ ಜನಜಾಗೃತಿ ಸಮಿತಿ ಅಭಿಯಾನ ಕೈಗೊಂಡಿದೆ. ಹಲಾಲ್‌ ಸರ್ಟಿಫಿಕೇಟ್ ಕೊಡೋದು ಮುಸ್ಲಿಂ ಟ್ರಸ್ಟ್. FSSAI ಕೊಡೋ ಸರ್ಟಿಫಿಕೇಟ್  ಉನ್ನತವಾದದ್ದು. ಇದರ ನಡುವೆ ಹಲಾಲ್ ಸರ್ಟಿಫಿಕೇಟ್ ಯಾಕೆ ಬೇಕು? ಹಲಾಲ್ ಸರ್ಟಿಫಿಕೇಟ್ ನೀಡೋಕೆ ದುಡ್ಡು ಪಡೆಯುತ್ತಾರೆ. ಜಮಿಯತ್ ಉಲಾಮ ಐ ಹಿಂದ್ ಹಲಾಲ್ ಟ್ರಸ್ಟ್ ಹಲಾಲ್ ಸರ್ಟಿಫಿಕೇಟ್ ನೀಡುತ್ತೆ. ಈ ದುಡ್ಡನ್ನ ಹಿಜಾಬ್ ಹೋರಾಟ, ಹಿಂದೂ ವಿರೋಧಿ ಕಾನೂನು ಹೋರಾಟಕ್ಕೆ ಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments