ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರ ಬಳಸಿ ಮತ ಚಲಾಯಿಸುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

Webdunia
ಬುಧವಾರ, 3 ಮೇ 2023 (19:00 IST)
ಗವಿಪುರಂ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಿನಾಂಕ: 03.05.2023 ರಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು.
 
ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು, ಶ್ರೀಮತಿ.ಆರ್.ಲಕ್ಷ್ಮೀದೇವಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ C-VIGIL ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಲು ತಿಳಿಸಿದರು.
 
ಕಾರ್ಯಕ್ರಮದಲ್ಲಿ ತರಬೇತುದಾರರಾದ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿಯಾದ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking Video: ಈ ವಿಡಿಯೋ ನೋಡಿದಾಗ ನಿಮ್ಮ 5 ವರ್ಷದೊಳಗಿನ ಮಗು ಎಷ್ಟು ಸುರಕ್ಷಿತ ಎಂದೇನಿಸುತ್ತದೆ

ಇನ್ಮುಂದೆ ಅನುಮತಿಯಿಲ್ಲದೆ ಖಾಸಗಿ ಫೋಟೋ, ವಿಡಿಯೋ ತೆಗೆದ್ರೆ ಕ್ರಮ ಗ್ಯಾರಂಟಿ

ಮತ್ತೆ ನೀನು ಗೆದ್ದರೆ ನಿನ್ನ ಮನೆ ವಾಚ್‌ ಮ್ಯಾನ್‌ ಆಗುವೆ: ಪ್ರದೀಪ್ ಈಶ್ವರ್‌ಗೆ ಬಿಎನ್‌ ರವಿಕುಮಾರ್ ಸವಾಲು

ಕೆಆರ್‌ ಪುರಂ ತ್ರಿವಳಿ ಮರ್ಡರ್ ಕೇಸ್‌: ಶ್ವೇತಾಳ ಲವರ್‌, ಪ್ರಮುಖ ಆರೋಪಿ ಸಿಕ್ಕಿದ್ದೆಲ್ಲಿ ಗೊತ್ತಾ

ಅಯೋಧ್ಯೆ ರಾಮನ ದುಡ್ಡಿಗೆ ಕನ್ನ ಹಾಕಿದವರು ಸಿಕ್ಕಿಬಿದ್ದಿದ್ದು ಹೇಗೆ ಇಲ್ಲಿದೆ ರೋಚಕ ವಿವರ

ಮುಂದಿನ ಸುದ್ದಿ
Show comments