MLC ಸ್ಥಾನಕ್ಕೆ ಆಯನೂರು ರಾಜೀನಾಮೆ

Webdunia
ಸೋಮವಾರ, 3 ಏಪ್ರಿಲ್ 2023 (19:00 IST)
ಬಿಜೆಪಿಯ ಹಿರಿಯ ನಾಯಕ ಆಯನೂರು ಮಂಜುನಾಥ್ MLC ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಕಟಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ, ಮಾತನಾಡಿದ BJP ಬಂಡಾಯ ನಾಯಕ ಆಯನೂರು, ಶಾಸಕ K.S. ಈಶ್ವರಪ್ಪ ಅವರ ವಿರುದ್ಧ ಹರಿಹಾಯ್ದರು. ನೀವು ಎಲೆಕ್ಷನ್‌ಗೆ ನಿಲ್ಲಬಾರದು...ತಾಕತ್ತಿದ್ದರೆ ಮಗನನ್ನು ನಿಲ್ಲಿಸಿ ಗೆಲ್ಲಿಸಿ ಎಂದು K.S. ಈಶ್ವರಪ್ಪಗೆ ಸವಾಲು ಹಾಕಿದ್ರು.. ಯಾರೇ ನಿಂತರೂ ಅವರ ವಿರುದ್ಧ ಕಣಕ್ಕಿಳಿಯುವುದು ಖಚಿತ ಎಂದು ಹೇಳಿದರು. ಆಯನೂರು ಮಂಜುನಾಥ್‌ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧೆ ಖಚಿತವಾಗಿದೆ.. ಆದರೆ, ಅವರು ಯಾವುದಾದರೂ ಪಕ್ಷ ಸೇರಿ ಸ್ಪರ್ಧೆಗೆ ಇಳಿಯುತ್ತಾರೋ ಅಥವಾ ಪಕ್ಷೇತರರಾಗಿ ಸ್ಪರ್ಧಿಸುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

ಮುಂದಿನ ಸುದ್ದಿ
Show comments