Daily Horoscope
✕

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ಸಿ ಪಾಟೀಲ್

Webdunia
ಸೋಮವಾರ, 8 ಅಕ್ಟೋಬರ್ 2018 (07:56 IST)
ಹಾವೇರಿ : ಬಿ.ಸಿ ಪಾಟೀಲ್ ಅವರು  ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೆ ಖಡಕ್ ಆಗಿ ವಾರ್ನ್ ಮಾಡಿದ್ದಾರೆ.


ಹಾವೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಗದಗ, ಹಾವೇರಿ, ಧಾರವಾಡದ ಏಕೈಕ ಲಿಂಗಾಯಿತ ಶಾಸಕ ನಾನು ಆಗಿರುವೆ, ನನಗೆ ಕೊಡದೇ ಇನ್ಯಾರಿಗೆ ಕೊಡಬೇಕು ಅಂತ ಪ್ರಶ್ನೆ ಮಾಡಿದ್ದಾರೆ.


ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಸಚಿವ ಸಂಪುಟ ವಿಸ್ತರಣೆಯಾಗದೇ ಇರುವ ಲಕ್ಷಣ ಕಾಣಿಸುತ್ತಿದೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದಿಂದ 36 ವರ್ಷಗಳಿಂದ ಯಾರಿಗೂ ಕೂಡ ಸಚಿವ ಸ್ಥಾನವನ್ನು ನೀಡಿಲ್ಲ, ಹೀಗಾಗಿ ನನಗೆ ಸಚಿವ ಸ್ಥಾನ ಬೇಕೆ ಬೇಕು ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments