ಸಿಎಂ ಸ್ಟಾರ್ ಹೋಟೆಲ್ ನಲ್ಲಿ ಅಧಿಕಾರ ನಡೆಸುತ್ತಿದ್ದಾರೆ- ಬಿ.ಎಸ್.ಯಡಿಯೂರಪ್ಪ ವ್ಯಂಗ್ಯ

Webdunia
ಸೋಮವಾರ, 10 ಡಿಸೆಂಬರ್ 2018 (10:06 IST)
ಬೆಳಗಾವಿ : ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಸಿಎಂ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.


ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು,’ ಸಿಎಂ ಸ್ಟಾರ್ ಹೋಟೆಲ್ ನಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ಯಾರ ಕೈಗೂ ಸಿಗದೆ ದೂರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಅಲ್ಲದೇ ‘ಸಾಲಮನ್ನಾ ಎಂದು ಸುಳ್ಳು ಹೇಳುತ್ತಾ ಕಾಲಹರಣ  ಮಾಡುತ್ತಿದ್ದಾರೆ. ಉ.ಕರ್ನಾಟಕ ಅಭಿವೃದ್ಧಿ ಕಾಣದೆ ತತ್ತರಿಸಿದೆ. ಇದೆಲ್ಲದರ ಕುರಿತು ಸದನದಲ್ಲಿ ಚರ್ಚಿಸುತ್ತೇವೆ. ಇಂದು ಬೆಳಿಗ್ಗೆ 10 ಕ್ಕೆ ಪಕ್ಷದ ಪ್ರಮುಖರ ಸಭೆ ನಡೆಸಿ ಉ.ಕರ್ನಾಟಕ ಅಭಿವೃದ್ಧಿ ಕುರಿತು ಹೋರಾಟದ ಬಗ್ಗೆ ಚರ್ಚೆ ನಡೆಸುತ್ತೇನೆ. ರಾಜ್ಯದ ರೈತರ ಸಂಕಷ್ಟಕ್ಕೆ ಈ ಹೋರಾಟ ಎಂದು  ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿಯ ಫೋನ್ ಬಳಸಿ ಗೂಗಲ್ ಟಿವಿ ಖರೀದಿಸಿದ ಮಗ: ಡೆಲಿವರಿ ಬಂದಾಗ ಅಮ್ಮ ಶಾಕ್, ಮಗನ ರಿಯಾಕ್ಷನ್ Video

ಜೂನ್ 30 ರಿಂದ ರಾಜ್ಯದಲ್ಲಿ ಎಸ್ಐಆರ್ ಶುರು: ಈ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಿ

ನಾನು ನಿನ್ನ ಬಿಟ್ಟು ಹೋದ್ರೆ ಏನು ಮಾಡ್ತೀಯಾ.. ಅಮ್ಮನ ಪ್ರಶ್ನೆಗೆ ಪುಟ್ಟ ಮಗುವಿನ ಉತ್ತರ ಕೇಳಿದ್ರೆ ಕಣ್ಣಂಚು ಒದ್ದೆಯಾಗುತ್ತೆ Video

ಈ ವಿಚಾರದಲ್ಲಿ ಸಿದ್ದರಾಮಯ್ಯನಂತಲ್ಲ, ಡಿಕೆ ಶಿವಕುಮಾರ್ ನನ್ ಸ್ಟೈಲೇ ಬೇರೆ ಅಂತಿದ್ದಾರೆ

ಚಪ್ಪಲಿ ಎಸೆದವರ ಮೇಲೆ ಕೇಸ್ ಹಾಕಿದ್ರೆ ಮೀಸೆ ತಿರುವಿದ ಪ್ರದೀಪ್ ಈಶ್ವರ್ ಮೇಲೂ ಕೇಸ್ ಹಾಕ್ಬೇಕು

ಮುಂದಿನ ಸುದ್ದಿ
Show comments