ಸಿಎಂ ಸಿದ್ದರಾಮಯ್ಯಗೆ ಶ್ರೀರಾಮುಲು ಬಹಿರಂಗ ಸವಾಲು

Webdunia
ಸೋಮವಾರ, 30 ಏಪ್ರಿಲ್ 2018 (09:30 IST)
ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಎದುರಾಳಿಯಾಗಿ ಕಣಕ್ಕಿಳಿದಿರುವ ಬಿಜೆಪಿ ನಾಯಕ ಶ್ರೀರಾಮುಲು ಬಹಿರಂಗ ಸವಾಲು ಹಾಕಿದ್ದಾರೆ.

ಮೋದಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಚರ್ಚೆಗೆ ಬರುವಂತೆ ರಾಮುಲು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಎಷ್ಟು ಹಗರಣವಾಗಿದೆ ಎಂದು ನೋಡೋಣ. ಬಹಿರಂಗವಾಗಿ ಚರ್ಚೆಯಾಗಲಿ. ಅದಕ್ಕೆ ಪ್ರಧಾನಿ ಮೋದಿ ಬೇಡ. ನಾನೇ ಬರುತ್ತೇನೆ. ಚರ್ಚೆ ಮಾಡೋಣ ಎಂದು ರಾಮುಲು ಸವಾಲು ಹಾಕಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದಾಗ ತಲೆಗೆ ಅಹಂಕಾರ ಏರಿದೆ. ಅಧಿಕಾರ ಇಲ್ಲದೇ ಇದ್ದಾಗ ಸರಿಯಾಗಿಯೇ ಇದ್ದರು. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಮುಲು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments