Webdunia - Bharat's app for daily news and videos

Install App

ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ: ವಿಜಯೇಂದ್ರ

Krishnaveni K
ಶನಿವಾರ, 3 ಆಗಸ್ಟ್ 2024 (11:34 IST)
ಬೆಂಗಳೂರು: ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪಾದಯಾತ್ರೆ ಯಶಸ್ವಿಯಾಗಬೇಕು. ಈ ಭ್ರಷ್ಟ- ಹಗರಣಗಳ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟದ ಯಶಸ್ಸಿಗಾಗಿ ನಮ್ಮೆಲ್ಲ ಕಾರ್ಯಕರ್ತರು ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದ ಅವರು, ಸಾಕಷ್ಟು ಉತ್ಸಾಹವೂ ಪಕ್ಷದಲ್ಲಿದೆ ಎಂದು ವಿವರಿಸಿದರು.

ನಾಡದೇವತೆಗೆ ನಮಿಸಿ..: ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ಇಂದು ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆದರು. ಅಲ್ಲದೆ, ಪಾದಯಾತ್ರೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್.ಮಹದೇವಸ್ವಾಮಿ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments