ವಾಸೀಂಗೆ ಜಾಮೀನು ನೀಡಲು ನಕಾರ

Webdunia
ಶನಿವಾರ, 23 ಏಪ್ರಿಲ್ 2022 (20:22 IST)
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸೀಂ ಪಠಾಣ್‌ನನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ವಾಸೀಂ ಪಠಾಣ್‌ನನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನಿಗೆ ಯಾರೂ ಕೂಡಾ ಜಾಮೀನು ನೀಡಲು ಮುಂದಾಗಿಲ್ಲ. ದೇಶದ್ರೋಹ ಮಾಡಿದವನ ಪರವಾಗಿ ಯಾರೂ ಕೂಡ ವಕಾಲತ್ತು ವಹಿಸದೇ ಇರುವುದು ನಿಜಕ್ಕೂ ಖುಷಿ ವಿಷಯ ಎಂದು ಹುಬ್ಬಳ್ಳಿಯ ಹಿರಿಯ ನ್ಯಾಯವಾದಿ ಅಶೋಕ್ ಅಣ್ವೇಕರ್ ಹೇಳಿದರು. ಈತನ ಹಿಂದೆ ಯಾರಿದ್ದಾರೆ ಅನ್ನೋದರ ಬಗ್ಗೆ ತನಿಖೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಮನೆಯೊಳಗೆ ನಾಯಿ ಹಿಡಿಯಲು ಬಂದ ಚಿರತೆ: ಮಾಲಿಕ ಮಾಡಿದ್ದೇನು ನೋಡಿ Video

ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಸಿಯಾ ತರಬೇತಿ ಪಡೆದಿದ್ದು ಇಲ್ಲಿಯೇ

ಮುತ್ತತ್ತಿ ಕಾವೇರಿ ನೀರಿನಲ್ಲಿ ಮಹಿಳೆಯರು ಜಲಸಮಾಧಿಯಾಗುವ ಕೆಲವೇ ಕ್ಷಣಗಳ ಮೊದಲ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ರನ್ನು ಕೊಲೆ ಮಾಡಿದ್ದು ಯಾಕೆ: ಶಾಕಿಂಗ್ ಕಾರಣ ಬಿಚ್ಚಿಟ್ಟ ಸಿಯಾ ಗೋಯಲ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಸಂಭವ

ಮುಂದಿನ ಸುದ್ದಿ
Show comments