ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ- ಭೈರತಿ ಬಸವರಾಜ್

Webdunia
ಸೋಮವಾರ, 3 ಫೆಬ್ರವರಿ 2020 (14:18 IST)
ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳು. ಜನತೆ ಬಗ್ಗೆ ಕಳವಳ ಇಟ್ಟಿರೋರಿಗೆ ನ್ಯಾಯ ದೊರಕುತ್ತೆ. 10+3 ಮಾತ್ರವಲ್ಲದೆ ಎಲ್ಲರಿಗೂ ನ್ಯಾಯ ದೊರಕುತ್ತೆ ಎಂದು ಹೇಳಿದ್ದಾರೆ.
 ಎಂಟಿಬಿ, ವಿಶ್ವನಾಥ್, ಕುಮಟಳ್ಳಿ, ಶಂಕರ್ ಗೂ ಸ್ಥಾನ ಸಿಗಲಿದೆ. 7-8 ಪರಿಷತ್ ಸ್ಥಾನ ಖಾಲಿಯಾದಾಗ ಸಚಿವರಾಗ್ತಾರೆ. ಸುಪ್ರೀಂ ಕೋರ್ಟ್ ಕೆಲವೊಂದು ನಿಬಂಧನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಮುಂದಿನ ಸುದ್ದಿ
Show comments