ಬಿಬಿಎಂಪಿಗೆ ನೋಟಿಸ್ ಜಾರಿ?

Webdunia
ಭಾನುವಾರ, 30 ಅಕ್ಟೋಬರ್ 2022 (12:15 IST)
ಬೆಂಗಳೂರು : ರಸ್ತೆಗುಂಡಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಲಾಗಿದೆ.

ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು ಈ ನೋಟಿಸ್ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ಸುಜಾತ ಟಾಕೀಸ್ ಬಳಿ ಗುಂಡಿ ತಪ್ಪಿಸಲು ಹೋಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದರು.

ಮಹಿಳೆ ಸಾವನ್ನಪ್ಪಿದ್ದ ಬಳಿಕ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ಮಾಡಿಕೊಂಡಿದ್ದರು. ಅಲ್ಲದೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೂ ಕೇಸ್ ಬುಕ್ ಮಾಡಿಕೊಂಡಿದ್ದರು.

ಈಗ ಬಿಬಿಎಂಪಿಗೆ ನೋಟಿಸ್ ನೀಡಿ ರಸ್ತೆ ಡಾಂಬರೀಕರಣ ಟೆಂಡರ್ ಯಾರಿಗೆ ನೀಡಿದ್ರಿ..?, ರಸ್ತೆ ಡಾಂಬರೀಕರಣ ನಿರ್ವಹಣೆ ಹೊಣೆ ಹೊತ್ತಿದ್ದ ಎಂಜಿನಿಯರ್ ಯಾರು?, ಅಪಘಾತ ಆದ ಜಾಗದಲ್ಲಿ ಯಾವಾಗ ಡಾಂಬರೀಕರಣ ಆಗಿದ್ದು? ಇದೆಲ್ಲದರ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಯೋಜನಾ ವಿಭಾಗದ ಎಂಜಿನಿಯರ್ ಗೆ ನೋಟಿಸ್ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments