Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಂಗಳೂರಿನಲ್ಲಿ ಮದ್ಯಮಾರಾಟಕ್ಕೆ ನಿರ್ಬಂಧ

ಮದ್ಯ ಮಾರಾಟ

geetha

bangalore , ಬುಧವಾರ, 14 ಫೆಬ್ರವರಿ 2024 (15:01 IST)
ಬೆಂಗಳೂರು : ಯಾವುದೇ ಬಾರ್‌ ಮತ್ತು ರೆಸ್ಟುರೆಂಟ್‌ ಗಳು, ಎಂಆರ್‌ಪಿ ಮಳಿಗೆಗಳು ಹಾಗೂ ಎಂಎಸ್‌ಐಎಲ್‌ ಕೇಂದ್ರಗಳಲ್ಲಿಯೂ  ಮದ್ಯ ಮಾರಾಟ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂದಿನಿಂದ ಫೆ. 17 ರವರೆಗೆ ಬೆಂಗಳೂರಿನಲ್ಲಿ ಮದ್ಯಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

ಕರ್ನಾಟಕ ರಾಜ್ಯ ವಿಧಾನ ಪರಿಷತ್‌ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಇಂದು ಪ್ರೇಮಿಗಳ ದಿನ ಸಹ ಆಚರಿಸಲ್ಪಡುತ್ತಿದ್ದು, ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿರುವ ಕ್ರಮದ ಕುರಿತು ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಮಾಲಿಕರ ಸಂಘದಿಂದ ಆಕ್ಷೇಪ ವ್ಯಕ್ತವಾಗಿತ್ತು.
 

Share this Story:

Follow Webdunia kannada

ಮುಂದಿನ ಸುದ್ದಿ

ತೆರಿಗೆ ಪಾವತಿಸದ ಮಾಲ್‌ ಗೆ ಬಿತ್ತು ಬೀಗ..!