Webdunia - Bharat's app for daily news and videos

Install App

ಶಿಕ್ಷಣ ಸಂಸ್ಥೆಗಳ ಬಳಿ ಗಾಂಜಾ ಮಾರಾಟಕ್ಕೆ ಬ್ರೇಕ್

geetha
ಶುಕ್ರವಾರ, 9 ಫೆಬ್ರವರಿ 2024 (20:22 IST)
ಬೆಂಗಳೂರು-ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಸಿದ್ದರು.ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು.ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ