Publish Date: Mon, 11 Sep 2023 (16:00 IST)
Updated Date: Mon, 11 Sep 2023 (16:30 IST)
ಖಾಸಗಿ ಸಾರಿಗೆ ಚಾಲಕರ ಪ್ರತಿಭಟನೆಯಿಂದಾಗಿ ಬೆಂಗಳೂರಿನ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಯ್ತು.. ಬೆಂಗಳೂರಿನಲ್ಲಿ ವಾಹನ ಸವಾರರು ಇನ್ನಿಲ್ಲದ ಪರದಾಟ ನಡೆಸಿದ್ರು.. ರಸ್ತೆಗಳಲ್ಲಿ ಪ್ರತಿಭಟನಾಕಾರರ ಮೆರವಣಿಗೆ ಸಾಗಿದ್ದು, ಎಲ್ಲೆಡೆ ಫುಲ್ ಟ್ರಾಫಿಕ್ ಬಿಸಿ ತಟ್ಟಿದೆ. ಯಶವಂತಪುರ, ಮಲ್ಲೇಶ್ವರ, ಮೆಜೆಸ್ಟಿಕ್‌ನಲ್ಲಿ ವಾಹನಗಳು ಜಾಮ್ ಆಗಿದ್ದು, ಆನಂದ್ ರಾವ್ ಸರ್ಕಲ್ ಫ್ಲೈಓವರ್ ಮೇಲೂ ಟ್ರಾಫಿಕ್ ಜಾಮ್ ಉಂಟಾಯ್ತು.. ಫ್ರೀಡಂ ಪಾರ್ಕ್ ರಸ್ತೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.