Webdunia - Bharat's app for daily news and videos

Install App

ಬೆಂಗಳೂರಿಗೆ ಈಗ ವಲಸಿಗರದ್ದೇ ಭೀತಿ

Webdunia
ಸೋಮವಾರ, 7 ಜೂನ್ 2021 (08:53 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾಗಿದ್ದು, ಅನ್ ಲಾಕ್ ಗೆ ಸಿದ್ಧವಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿಗೆ ಈಗ ವಲಸಿಗರದ್ದೇ ಭೀತಿ ಶುರುವಾಗಿದೆ.


ಅನ್ ಲಾಕ್ ಆದ ತಕ್ಷಣ ಊರಿಗೆ ಮರಳಿರುವ ವಲಸಿಗರು ಬೆಂಗಳೂರಿಗೆ ವಾಪಸಾಗುತ್ತಾರೆ. ಇತ್ತೀಚೆಗೆ ಹಳ್ಳಿಗಳಲ್ಲಿ ಕೊರೋನಾ ಪ್ರಕರಣಗಳು ವ್ಯಾಪಕವಾಗಿವೆ. ಈ ಹಿನ್ನಲೆಯಲ್ಲಿ ಈ ವಲಸಿಗರು ಬೆಂಗಳೂರಿಗೆ ವಾಪಸಾದಾಗ ಸೋಂಕಿನ ಪ್ರಮಾಣ ಏರಿಕೆಯಾಗುವ ಭೀತಿಯಲ್ಲಿ ನಗರವಿದೆ.

ಇದೀಗ ಬೆಂಗಳೂರಿನ ಪಾಸಿಟಿವಿ ದರ ಶೇ.5 ರ ಸಮೀಪ ಬಂದಿದೆ. ಮೂರು ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬರುತ್ತಿವೆ. ಆದರೆ ಅನ್ ಲಾಕ್ ಆದರೆ ಈ ಸಂಖ್ಯೆಯಲ್ಲಿ ಇದ್ದಕ್ಕಿದ್ದಂತೆ ಏರಿಕೆಯಾಗುವ ಸಾಧ‍್ಯತೆಯಿದೆ. ಹೀಗಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡುವುದೇ ಜಾಣತನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments