Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿಲಿಕಾನ್ ಸಿಟಿಯಲ್ಲಿ ಏಕಕಾಲದಲ್ಲಿ ಹಲವು ಕಡೆ ಹೈಪರ್ ಟೆನ್ಷನ್ ವಿದ್ಯುತ್ ಸಂಪರ್ಕಗಳನ್ನು ಭೂಗತವಾಗಿ ಅಳವಡಿಸುವ ಕಾಮಗಾರಿ ಚಾಲ್ತಿಯಲ್ಲಿದ್ದು, ಎರಡು ದಿನ ಹಬ್ಬಕ್ಕೆ ಬ್ರೇಕ್ ಇರಲಿದೆ.
ಶನಿವಾರದಿಂದ ಕೆಲ ಪ್ರದೇಶಗಳಲ್ಲಿ ಇಡೀ ದಿನ ಪವರ್ ಕಟ್ ಸಮಸ್ಯೆ ಎದುರಾಗಲಿದ್ದು, ಮುಂದಿನ ವಾರ ಬಿಟಿಎಮ್ ಲೇಔಟ್, ಬೊಮ್ಮನಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಜಂಬೂಸವಾರಿ ದಿಣ್ಣೆಗಳಲ್ಲಿ ಪೂರ್ವನಿಯೋಜಿತ ಕಾಮಗಾರಿಗಳಿಗಾಗಿ ಪವರ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.