Daily Horoscope

ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ

Webdunia
ಗುರುವಾರ, 24 ಮಾರ್ಚ್ 2022 (17:24 IST)

ಕೆಂಪಾಪುರದ ನಿವಾಸಿ ನಿಖಿಲಾ (37) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಖಿಲಾ ಅವರು ಅರ್ಜುನ್ ಎಂಬುವವರನ್ನು ವಿವಾಹವಾಗಿದ್ದು, ಕೆಂಪಾಪುರದಲ್ಲಿ ವಾಸವಾಗಿದ್ದರು. ದಂಪತಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಈ ನಡುವೆ ನಿನ್ನೆ ನಿಖಿಲಾ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಅಮೃತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments