Publish Date: Sat, 25 Dec 2021 (14:33 IST)
Updated Date: Sat, 25 Dec 2021 (15:36 IST)
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿ ಮಾಡುವ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ.
ಈ ನಡುವೆ ಕೊರೊನಾ ಆತಂಕ ಕೂಡ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಈಗಾಗಲೇ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಇನ್ನಷ್ಟು ಖಡಕ್ ರೂಲ್ಸ್ ಬಗ್ಗೆ ನಾಳೆ ನಿರ್ಧರಿಸಲಾಗುವು ದು ಎಂದು ಬಸವರಾಜ್ ಬೊಮ್ಮಯಿ ಹೇಳಿಕೆ ನೀಡಿದ್ದಾರೆ.
geetha
Publish Date: Sat, 25 Dec 2021 (14:33 IST)
Updated Date: Sat, 25 Dec 2021 (15:36 IST)