ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ಬೌನ್ಸ್ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಕಾನೂನಾತ್ಮಕವಾಗಿ ದಂಡ ಹಾಕಿದ್ದಾರೆ ಮಧು ಬಂಗಾರಪ್ಪ ಆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯವರು ಯಾರ ಯಾರ ರಾಜೀನಾಮೆ ಯಾವಾಗ ತಗೊಂಡ್ರು ಅಂತಾ ನಮಗೂ ಗೊತ್ತಿದೆ. ಎಂದು ಪ್ರಶ್ನಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಸಚಿವ ಮಧು ಬಂಗಾರಪ್ಪನವರನ್ನ ಸಮರ್ಥಿಸಿಕೊಂಡಿದ್ದಾರೆ.