ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಸವ ಸೇನಾ ವಿರೋಧ ‘

Webdunia
ಶುಕ್ರವಾರ, 19 ಅಕ್ಟೋಬರ್ 2018 (20:38 IST)
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರಾಷ್ಟ್ರೀಯ ಬಸವ ಸೇನಾ ವತಿಯಿಂದ ಪ್ರತಿಭಟನೆ ನಡೆದಿದೆ.

ವಿಜಯಪುರ ನಗರದ ಬಸವೇಶ್ವರ ವೃತ್ತದ ಬಳಿ ಬಸವ ಸೇನಾದಿಂದ ಪ್ರತಿಭಟನೆ ನಡೆಸಲಾಯಿತು. ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರೋಧಿಸಿ ರಾಷ್ಟ್ರೀಯ ಬಸವ ಸೇನಾ ಸದಸ್ಯರು ಘೋಷಣೆ ಕೂಗಿದರು.

ಡಿಕೆಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣ ವಿರೋಧಿ ಡಿ.ಕೆ.ಶಿವಕುಮಾರ್ ಅಂತಾ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಸಚಿವ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments