‘ತನಿಖೆಯ ದಿಕ್ಕು ತಪ್ಪಿಸಿದ್ದಾರೆ’

Webdunia
ಬುಧವಾರ, 4 ಮೇ 2022 (19:47 IST)
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಳುವಾಗಿರುವ ಪಿಎಸ್‌ಐ ನೇಮಕಾತಿ ಅಕ್ರಮ, 40% ಕಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 40% ಕಮಿಷನ್ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಪೂರ್ಣ ಬೆಂಬಲ ಸಿಕ್ಕಿದೆ. ನಾ ಖಾವೋಂಗಾ ನಾ ಖಾನೇ ದೂಂಗಾ ಎಂದು ಹೇಳುತ್ತಾರೆ. ಆದರೆ, ಯಾವುದೂ ಆಚರಣೆಯಲ್ಲಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಜರುಗಿಸಿಲ್ಲ.ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 10ರಷ್ಟು ಕಮಿಷನ್ ಆರೋಪ ಮಾಡಿದ ಬಿಜೆಪಿ ಈಗ 40% ಕಮಿಷನ್ ಗಳಿಸುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿಲ್ಲ.ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿತರನ್ನು ಬಂಧಿಸುವಲ್ಲಿ ವಿಳಂಬ ಮಾಡುವ ಮೂಲಕ ತನಿಖೆ ಹಾದಿ ದಿಕ್ಕು ತಪ್ಪಿಸಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡುವ ಮೂಲಕ ಅಕ್ರಮದ ತನಿಖೆ ಕುಂಠಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡಡಾ.. ಎನ್ನಾ ಆಕ್ಷನ್ ಡಾ.. ಸಿನಿಮಾ ಸ್ಟೈಲ್ ನಲ್ಲಿ ಅಸೆಂಬ್ಲಿಯಲ್ಲಿ ಭಾಷಣ ಮುಗಿಸಿದ ಸಿಎಂ ವಿಜಯ್ Video

ಅಡ್ಡಮತದಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಕೊಡ್ತೇವೆ: ವಿಜಯೇಂದ್ರ

ಟೆಲಿಗ್ರಾಂ ನಿಷೇಧ ತೆರವಾದ್ರೂ ಓಪನ್ ಮಾಡಲಾಗುತ್ತಿಲ್ಲವೇ.. ಏನು ಮಾಡಬೇಕು ಇಲ್ಲಿದೆ ವಿವರ

ವರ್ಷಗಳ ನಂತರ ಕಾಶ್ಮೀರದ ಸ್ವಗ್ರಾಮಕ್ಕೆ ಮರಳಿದ ಪಂಡಿತ್ ಮಹಿಳೆ ಮರದ ಮುಂದೆ ನಿಂತು ಕಣ್ಣೀರು Video

ಸಾಯಲು ಹೊರಟಿದ್ದವಳನ್ನು ಹೀರೋನಂತೆ ಕಾಪಾಡಿದ ಯುವಕ Video

ಮುಂದಿನ ಸುದ್ದಿ
Show comments