Webdunia - Bharat's app for daily news and videos

Install App

ಕೊರೋನಾ ಜಾಗೃತಿಗೆ BBMP ಒತ್ತು

Webdunia
ಶುಕ್ರವಾರ, 23 ಡಿಸೆಂಬರ್ 2022 (16:48 IST)
ಚೀನಾದಲ್ಲಿ ಕೊರೋನಾ ಅಧಿಕಗೊಂಡಿದೆ. ಅಲ್ಲಿ ಕೊರೋನಾ ಮರಣ ಮೃದಂಗ ಭಾರಿಸುತ್ತಿದೆ. ಇದರಿಂದ ಭಾರತದಲ್ಲಿ ಆತಂಕ ಶುರುವಾಗಿದೆ. ಬೆಂಗಳೂರು ನಗರದಲ್ಲಿ ಅಧಿಕ ಮಂದಿ ವಾಸ ಮಾಡ್ತಿದ್ದು, ಕೊರೋನಾತಂಕ ಮನೆ ಮಾಡಿದೆ.  ಬಿಬಿಎಂಪಿಗೆ ಮತ್ತೆ ಕೊರೊನಾ ಟೆನ್ಷನ್ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್​​ಗೆ BBMP ಜಾಗೃತಿ ಕಾರ್ಯಕ್ಕೆ ಒತ್ತು ನೀಡಿದೆ. ಮಾಸ್ಕ್ ಕಡ್ಡಾಯ ಪಾಲನೆಗೆ BBMP ಮುಂದಾಗಿದೆ. ದಂಡ ಪ್ರಯೋಗ ಅಸ್ತ್ರ ಸದ್ಯಕ್ಕಿಲ್ಲ ಎಂದು ತಿಳಿಸಿದೆ. ಮಾರ್ಷಲ್ ಮೂಲಕ ಮಾಸ್ಕ್ ಹಾಕುವ ಕುರಿತು ಜಾಗೃತಿ ಮೂಡಿಸುವುದಕ್ಕೆ ಸೂಚನೆ ನೀಡಲಾಗಿದೆ. ಜಾಗೃತಿಗಾಗಿ 441 ಮಾರ್ಷಲ್​ಗಳನ್ನು ಬಳಕೆ ಮಾಡಲು ಯೋಜಿಸಲಾಗಿದೆ. ಜೊತೆಗೆ BBMPಯ 800ಕ್ಕೂ ಅಧಿಕ ಆರೋಗ್ಯ ಸಿಬ್ಬಂದಿಯಿಂದ ಜಾಗೃತಿ ಮೂಡಿಸಲು ಮುಂದಾಗಿದೆ. ಮಾರುಕಟ್ಟೆ, ಶಾಪಿಂಗ್ ಕಾಂಪ್ಲೆಕ್ಸ್ , ಮದುವೆ ಮಂಟಪ, ರಾಜಕೀಯ ಕಾರ್ಯಕ್ರಮ, ಪ್ರತಿಭಟನಾ ಸ್ಥಳದಲ್ಲಿ ಜಾಗೃತಿಗೆ ಒತ್ತು ಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments