ಬಿಬಿಎಂಪಿ ಕಸದ ಸಮಸ್ಯೆ ಇನಷ್ಟು ಹೆಚ್ಚಲಿದೆ

Webdunia
ಬುಧವಾರ, 16 ಫೆಬ್ರವರಿ 2022 (16:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅದೆಷ್ಟು ಟೀಕೆ ಮಾಡಿದ್ರೂ, ಪ್ರಯೋಜನ ಇಲ್ಲ ಬಿಡಿ. ಅದ್ರಲ್ಲೂ, ಪಾಲಿಕೆಯನ್ನ ಥೇಟ್ ಉಡದಂತೆ ಹಿಡಿದಿರೋ ಕಸದ ಪ್ರಾಬ್ಲಂ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ.‌ ಈಗಾಗ್ಲೇ ಸಿಟಿಯಲ್ಲಿ‌ ಕಸದ ಸಮಸ್ಯೆ ಜಾಸ್ತಿ ಆಗ್ತಿದೆ. ಇನ್ಮೇಲೆ ಈ ಸಮಸ್ಯೆ ಇನ್ನು ಹೆಚ್ಚಾಗಲಿದೆ.
ಅರೆ ಬೆಂಗಳೂರು ಗಾರ್ಬೇಜ್ ಸಿಟಿಯಾಗಲಿದ್ಯಾ? ಏಕೆ ಎಂಬ ಪ್ರಶ್ನೆ ಕಾಡೋದು ಸಹಜ ಕಾರಣ ಇಷ್ಟೇ ಗುತ್ತಿಗೆದಾರರ ವಿರುದ್ಧ ಬಿಬಿಎಂಪಿ ತೋರುತ್ತಿರುವ ಧೋರಣೆ. ಸರಿಯಾದ ಸಮಯಕ್ಕೆ ಬಿಲ್ ಕ್ಲಿಯರ್ ಮಾಡದ ಬಿಬಿಎಂಪಿ ವಿರುದ್ಧ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶುಕ್ರವಾರದಿಂದ ಕಸ ವಿಲೇವಾರಿ ಕೆಲಸ ನಿಲ್ಲಿಸಲು ಗುತ್ತಿಗೆದಾರರು ನಿರ್ಧಾರ ಮಾಡಿದ್ದಾರೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಷಾರ್.. ಬಟ್ಟೆ ಅಂಗಡಿಗೆ ಹೋಗಿ ಟ್ರಯಲ್ ನೋಡುವ ಮಹಿಳೆಯರು ತಪ್ಪದೇ ಈ ವಿಡಿಯೋ ನೋಡಬೇಕು Video

ಏ ಅವೆಲ್ಲಾ ಬೇಡ ಕಣಯ್ಯಾ... ಗಿಫ್ಟ್ ನೋಡಿ ಹೀಗೆ ಹೇಳಿದ್ಯಾಕೆ ಸಿಎಂ ಡಿಕೆ ಶಿವಕುಮಾರ್ Video

ಯೂಟ್ಯೂಬ್ ನಲ್ಲಿ ಚಿನ್ನಾಭರಣ ಪ್ರದರ್ಶಿಸಿದ ಮಹಿಳೆ: ಮರುಕ್ಷಣವೇ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿಯೇ ಬಿಟ್ರು Video

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಿಜೆಪಿಗೆ ಸಹಾಯ ಮಾಡಿದ್ದು ಯಾರೆಂದು ಬಯಲು

ಛೀ.. ಇದೆಂಥಾ ಅಸಹ್ಯ: ರೈಲು ಕಿಟಿಕಿಯಿಂದ ಮೂತ್ರಿಸಿದ್ದಲ್ಲದೆ ಮಲಗಿದ ಯುವತಿಗೆ ಇದೇನು ಮಾಡಿದ ಭೂಪ Video

ಮುಂದಿನ ಸುದ್ದಿ
Show comments