Webdunia - Bharat's app for daily news and videos

Install App

ಬಿಬಿಎಂಪಿ : ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

Webdunia
ಸೋಮವಾರ, 24 ಏಪ್ರಿಲ್ 2023 (09:47 IST)
ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆಸಿದೆ.
 
ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments