ಬೆಂಗಳೂರಿನಲ್ಲಿ ಕಸದ ಲಾರಿ ಹರಿದು ಡೆಲಿವರಿ ಬಾಯ್‌ ಸಾವು

Webdunia
ಶನಿವಾರ, 14 ಮೇ 2022 (19:11 IST)
ಕಸದ ಲಾರಿ ಹರಿದ ಪರಿಣಾಮ ಡೆಲಿವರಿ ಬಾಯ್‌ ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಣ್ಣ (25) ಮೃತಪಟ್ಟ ಯುವಕ.
ಥಣಿಸಂದ್ರದ ಮೇಲ್ಸೆತುವೆ ಮೇಲೆ ಶನಿವಾರ ಈ ಘಟನೆ ಸಂಭವಿಸಿದ್ದು, ಲಾರಿ ಚಾಲಕ ದಿನೇಶ್‌ ನಾಯ್ಕ್‌ (40) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಕಸದ ಲಾರಿಗೆ ಬಲಿಯಾದವರ ಸಂಖ್ಯೆ ೪ಕ್ಕೇರಿದೆ. ಕಿರುತೆರೆ ನಟಿಯೊಬ್ಬರ ಪುತ್ರಿ ಮೃತಪಟ್ಟ ಘಟನೆ ನಂತರವೂ ಲಾರಿ ಚಾಲಕರು ಎಚ್ಚೆತ್ತುಕೊಳ್ಳದೇ ಇರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ನಾಗರವಾರದಿಂದ ಹೆಗ್ಗಡೆ ನಗರಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬಿಬಿಎಂಪಿ ಡಿಕ್ಕಿ ಹೊಡೆದ ಪರಿಣಾಮ ದೇಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಜಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಜೊತೆಗೆ ಯುದ್ಧ ಮುಂದುವರಿಸಲು ಡೊನಾಲ್ಡ್ ಟ್ರಂಪ್ ಗೆ ಎದುರಾಗಿದೆ ದೊಡ್ಡ ಸಂಕಷ್ಟ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Assam Exit Poll result live: ಅಸ್ಸಾಂ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಮುಂದಿನ ಸುದ್ದಿ
Show comments