ಬಿಬಿಎಂಪಿ ಮೇಯರ್ ಆಯ್ಕೆಗೆ ಮತ ಪ್ರಕ್ರಿಯೆ ಆರಂಭ

Webdunia
ಮಂಗಳವಾರ, 1 ಅಕ್ಟೋಬರ್ 2019 (12:27 IST)
ಬೆಂಗಳೂರು: ಬಿಬಿಎಂಪಿಯ ನೂತನ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್  ನ ಒಮ್ಮತದ ಅಭ್ಯರ್ಥಿ ಪೈಕಿ ಯಾರ ಕೈ ಮೇಲಾಗುತ್ತದೆ ಎಂಬ ನಿರೀಕ್ಷೆ ಮೂಡಿದೆ.


ಬಿಬಿಎಂಪಿ ಕೌನ್ಸಿಲ್ ಸಭಾಂಗಣದಲ್ಲಿ ಮತ ಪ್ರಕ್ರಿಯೆ ನಡೆಯುತ್ತಿದೆ. ಗೌತಮ್ ಕುಮಾರ್ ಬಿಜೆಪಿ ಮೇಯರ್ ಸ್ಥಾನದ ಅಭ್ಯರ್ಥಿಯಾಗಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿ ಪರವಾಗಿ ಯಾರೆಲ್ಲಾ ಮತ ಹಾಕಿದ್ದಾರೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.

ಆರ್ ಸತ್ಯನಾರಾಯಣ ಕಾಂಗ್ರೆಸ್ ನ ಮೇಯರ್ ಅಭ್ಯರ್ಥಿಯಾಗಿದ್ದಾರೆ. ಸಹಜವಾಗಿಯೇ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಅವಕಾಶವಿದೆ. ಮೊದಲು ಕೈ ಎತ್ತುವ ಮೂಲಕ ಮತ ಪಡೆಯಲಾಯಿತು. ಇದಾದ ಬಳಿಕ ಉಪ ಮೇಯರ್ ಸ್ಥಾನಕ್ಕೆ ಮತ ಪ್ರಕ್ರಿಯೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದ ಸಿದ್ದರಾಮಯ್ಯ: ಮಾಡೋದೇನಿಲ್ಲ ಹಿಂದೂ ರಾಷ್ಟ್ರನೇ ಎಂದ ಪ್ರಲ್ಹಾಜ್ ಜೋಶಿ

ನಿಮ್ಮ ಅಡ್ಡಮತದಾನ ಕೆಸರೆರಚಾಟಕ್ಕೆ ಧರ್ಮಸ್ಥಳವನ್ನು ಎಳೆದು ತರುವುದು ಯಾಕೆ: ವಿಜಯೇಂದ್ರ ವಿರುದ್ಧ ಆಕ್ರೋಶ

Karnataka Weather: ಈ ವಾರ ರಾಜ್ಯದ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಲಿದೆ ಇಲ್ಲಿದೆ ವಿವರ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments