Webdunia - Bharat's app for daily news and videos

Install App

ಬಿಬಿಎಂಪಿ ನಕ್ಷೆ ಶುಲ್ಕ ಇಳಿಕೆ

Webdunia
ಬುಧವಾರ, 24 ನವೆಂಬರ್ 2021 (19:17 IST)
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ 
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು  ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್  ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments