ಬಿ. ಡಿ. ಎ. ರಿಂಗ್ ರೋಡ್ ನಿವಾರಣೆ ಯೋಜನೆ ಟೆಂಡರ್

Webdunia
ಬುಧವಾರ, 6 ಏಪ್ರಿಲ್ 2022 (15:23 IST)
ಬಿಡಿಎ ಮಹತ್ವಾಕಾಂಕ್ಷೆಯ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಟೆಂಡರ್‌ ಆಹ್ವಾನಿಸಲಾಗಿದೆ. 73.04 ಕಿ.ಮೀ ಉದ್ದದ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಯೋಜನೆ ಇದಾಗಿದ್ದು, ಈಗಾಗಲೇ ಟೆಂಡರ್‌ ಪ್ರಕ್ರಿಯೆ ಆರಂಭಗೊಂಡಿದೆ.
ಮೇ 20ರಂದು ಟೆಕ್ನಿಕಲ್‌ ಬಿಡ್‌ ತೆರೆಯಲಿದೆ. ಬಿಡ್‌ದಾರರು ಭದ್ರತಾ ಠೇವಣಿಯಾಗಿ .150 ಕೋಟಿ ಪಾವತಿಸಬೇಕಾಗುತ್ತದೆ.
 
ಯೋಜನೆಯ ಭೂಸ್ವಾಧೀನ ಮತ್ತು ರಸ್ತೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಸಂಪೂರ್ಣ ಭರಿಸುವ ಬಿಡ್‌ದಾರ ಕಂಪನಿಗೆ 50 ವರ್ಷ ಭೋಗ್ಯದ ಆಧಾರದ ರಸ್ತೆ ಹಾಗೂ ಟೋಲ್‌ ಗುತ್ತಿಗೆ ಸಿಗಲಿದೆ. ಇನ್ನೂ ಪೆರಿಫೆರಲ್‌ ರಿಂಗ್‌ ರಸ್ತೆಯ ನಿರ್ಮಾಣದಿಂದ ನಗರದಲ್ಲಿ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬಿ.ವೈ.ವಿಜಯೇಂದ್ರ

ಅದಾನಿ ಅಲ್ಲ, ಅದನ್ನು ಮೊದಾನಿ ಕಂಪನಿ ಎಂದು ಕರೆಯಬೇಕು: ರಾಹುಲ್ ಗುಡುಗು

ಡಾ. ಅಂಬೇಡ್ಕರ್ ಅವರು ಕಾಲಾತೀತ ನಾಯಕ: ಬಸವರಾಜ ಬೊಮ್ಮಾಯಿ

ಕೆಲವೇ ಕ್ಷಣದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್‌ ರಾಜೀನಾಮೆ: ಉತ್ತರಾಧಿಕಾರಿ ಬಗ್ಗೆ ಹೆಚ್ಚಿದ ಕುತೂಹಲ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments