Publish Date: Mon, 06 Sep 2021 (19:51 IST)
Updated Date: Mon, 06 Sep 2021 (19:59 IST)
ಇಂದಿನಿಂದ 6, 7 ಮತ್ತು 8 ನೇ ತರಗತಿಗಳ ಭೌತಿಕ ತರಗತಿಗಳು ಆರಂಭ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಬಿ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಅವರು ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಶಾಲೆಗೆ ಸ್ವಾಗತಿಸಿದರು.
ನಂತರ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.