Webdunia - Bharat's app for daily news and videos

Install App

ಬೆಳಗಾವಿ ಮೇಯರ್, ಉಪಮೇಯರ್ ವರ್ತನೆ ಸರಿಯಿಲ್ಲ: ಸಚಿವ ಜಯಚಂದ್ರ

Webdunia
ಬುಧವಾರ, 2 ನವೆಂಬರ್ 2016 (14:46 IST)
ಕರ್ನಾಟಕ ರಾಜ್ಯೋತ್ಸವದ ದಿನದಂದು ರಾಜ್ಯ ವಿರೋಧಿ ವರ್ತನೆ ತೋರಿದ ಬೆಳಗಾವಿ ಮೇಯರ್, ಉಪಮೇಯರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಕರ್ನಾಟಕ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ ಆಚರಣೆಗೆ ಕುಮ್ಮಕ್ಕು ನೀಡಿದ್ದಾರೆ ಎನ್ನುವ ಆರೋಪಗಳಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡುವ ಬಗ್ಗೆ ಕೂಡಾ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
 
ಈ ಹಿಂದೆ ಕೂಡಾ ರಾಜ್ಯ ಸರಕಾರ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್‌ಸೀಡ್ ಮಾಡಿ ಆದೇಶ ಹೊರಡಿಸಿದೆ. ಅಗತ್ಯ ಬಿದ್ದಲ್ಲಿ ಸೂಪರ್ ಸೀಡ್ ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾಧಿಕಾರಿ ಜಯರಾಂ ಅವರಿಗೆ ವರದಿ ನೀಡುವಂತೆ ಕೋರಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments