Select Your Language

Notifications

webdunia
webdunia
webdunia
webdunia

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ದುರ್ಮರಣ

Bangalore Train Accident

Sampriya

ಬೆಂಗಳೂರು , ಗುರುವಾರ, 25 ಏಪ್ರಿಲ್ 2024 (15:07 IST)
ಬೆಂಗಳೂರು: ಬೈಯಪ್ಪನಹಳ್ಳಿ ಬಳಿ 25 ವರ್ಷದ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದು ಆತ್ಮಹತ್ಯೆಯೂ ಅಥವಾ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

ಮೃತರನ್ನು ಆಂಧ್ರಪ್ರದೇಶದ ಚಿತ್ತೂರಿನವರು ಎಂದು ಶಂಕಿಸಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ
 
 
ನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮಗಳ ಪ್ರಾಣ ತೆಗೆದವನ ಪ್ರಾಣ ತೆಗೆದುಕೊಳ್ಳದೇ ಬಿಡಲ್ಲ: ನಿರಂಜನ್ ಹಿರೇಮಠ್