Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಲೋಕಾ ಅಧಿಕಾರಿಗಳ ಬಲೆಗೆ ಬಿದ್ದ ಬೆಸ್ಕಾಂ ಎಇಇ

lokayukta

geetha

bangalore , ಶುಕ್ರವಾರ, 26 ಜನವರಿ 2024 (13:38 IST)
ಬೆಂಗಳೂರು-ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ ಎಇಇ ನವೀನ್ ಕುಮಾರ್ ರನ್ನ ಬಂಧಿಸಿದ್ದಾರೆ.80 ಸಾವಿರ ಲಂಚ ಪಡೆಯುವಾಗ ಅಧಿಕಾರಿಬ ಬಲೆಗೆ ಬಿದ್ದಿದ್ದರು.ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ E9 ಉಪ ವಿಭಾಗದ ನಾಗವಾರ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ ತಣಿಸಂದ್ರದಲ್ಲಿ ಸಹಾಯಕ ಅಭಿಯಂತರರಾಗಿ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದ.80 ಸಾವಿರ  ಲಂಚವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸ್ರಿಗೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಅರೆಸ್ಟ್