Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ

bescome
ಜೆಪಿ ನಗರದಲ್ಲಿರುವ ಹೆಚ್ ಡಿ  ಕುಮಾರಸ್ವಾಮಿ ನಿವಾಸಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಅಕ್ರಮ ವಿದ್ಯುತ್ ಬಳಸಿಕೊಂಡ ಆರೋಪ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳಿಂದ ಕುಮಾರಸ್ವಾಮಿ ಮನೆಯನ್ನ ಅಧಿಕಾತಿಗಳು ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಡತ ವಿಲೇವಾರಿಯಲ್ಲಿ ಪ್ರಿಯಾಂಕ್ ಖರ್ಗೆ ಬ್ಯುಸಿ