Daily Horoscope

Select Your Language

Notifications

webdunia
webdunia
webdunia
webdunia

ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರ

Bhakta Sagar to Chamundi hill
ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ, ಸಡಗರ ಜೋರಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ, ಭಕ್ತ ಸಾಗರ ಹರಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಇದರಿಂದಾಗಿ 4 ಕಿಲೋ ಮೀಟರ್‌ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತಿದ್ದವು. ಟ್ರಾಫಿಕ್ ಜಾಮ್​​ನಿಂದ ಉರಿ ಬಿಸಿಲಿನಲ್ಲಿ ಜನ ಹೈರಾಣಾಗಿದ್ದಾರೆ. ಬೆಟ್ಟದಲ್ಲಿ ಜಾಗವಿಲ್ಲದೆ ಮಾರ್ಗ ಮಧ್ಯದಲ್ಲೇ ವಾಹನಹಳು ನಿಂತಿವೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸಿ ತಾಣಗಳಲ್ಲಿ ಜನಸಾಗರ