Select Your Language

Notifications

webdunia
webdunia
webdunia
webdunia

ಶ್ರೀಗಳ ದರ್ಶನಕ್ಕೆ ಭಕ್ತಸಾಗರ

Bhaktasagara for darshan of Shri
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. ಈ ಸ್ಥಳದಲ್ಲಿಯೇ ಭಕ್ತರಿಗೆ ಪ್ರಸಾದ, ನೀರು, ಇನ್ನಿತರೆ ವ್ಯವಸ್ಥೆ ಮಾಡಲಾಗಿದೆ.  ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 5 ಗಂಟೆಯ ಅವಧಿಯಲ್ಲಿ ಸರ್ಕಾರದ ವತಿಯಿಂದ ಸಕಲ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುತ್ತದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಗಳ ಸಾವಿಗೆ ರಾಹುಲ್​ ಗಾಂಧಿ ಸಂತಾಪ