ಬಿಬಿಎಂಪಿ ಚುನಾವಣೆಗೆ ಭರ್ಜರಿ ಸಿದ್ಧತೆ

Webdunia
ಶನಿವಾರ, 23 ಜುಲೈ 2022 (18:28 IST)
ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ವಾರ್ಡ್‌ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯಸರ್ಕಾರ ಮುಂದಾಗಿದೆ.ಬೆಂಗಳೂರಿ‌ನ ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ವಾರ್ಡ್ ವ್ಯಾಪ್ತಿಗೆ ಅಧಿಕ ಜಿಲ್ಲಾ ಚುನಾವಣಾಧಿಕಾರಿಗಳನ್ನ ನೇಮಿಸಲು  ಆದೇಶ ಹೊರಡಿಸಿದೆ.ವಾರ್ಡ್‌ವಾರು ಮತದಾರರ ಪಟ್ಟಿ ಗಾಗಿ ರಾಜ್ಯ ಸರ್ಕಾರ ನೇಮಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.ಇನ್ನುಅಧಿಕ ಜಿಲ್ಲಾ ಚುನಾವಣಾಧಿಕಾರಿಗಳು ವಾರ್ಡ್‌ವಾರು ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ.ನೇಮಕವಾಗಿರುವ ಅಧಿಕ ಜಿಲ್ಲಾ ಚುನವಣಾಧಿಕಾರಿಗಳು ಬಿಬಿಎಂಪಿ ಜಂಟಿ ಆಯುಕ್ತರು, ಉಪ ಆಯುಕ್ತರಾಗಿದ್ದಾರೆ.ಸದ್ಯ 198 ವಾರ್ಡ್‌ಗಳನ್ನು 243ಕ್ಕೆ ಹೆಚ್ಚಿಸಲಾಗಿದೆ.ಬಹುತೇಕ ವಾರ್ಡ್‌ಗಳ ಸ್ವರೂಪ ಬದಲಾಗಿದ್ದು, ಅದಕ್ಕೆ ತಕ್ಕಂತೆ ಮತದಾರರ ಪಟ್ಟಿ ಸಿದ್ಧಪಡಿಸಲು ಆದೇಶಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ, ಭಾರಿ ಮಳೆಯಲ್ಲಿ ಟಿಕೆಟ್ ಇಲ್ಲ ಎಂದು ಯವತಿಯನ್ನು ರೈಲಿನಿಂದ ಹೊರಹಾಕಿದ ಟಿಟಿಇ: ಇದು ಸರೀನಾ Video

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ Video

ನಮಗೆ ಹೇಳ್ತೀರಿ.. ನೀವೂ ಫೈನ್ ಕಟ್ಟಿ: ಹೆಲ್ಮೆಟ್ ಧರಿಸದೇ ಬಂದ ಪೊಲೀಸಪ್ಪ ಸರಿಯಾಗಿ ತಗ್ಲಾಕೊಂಡ್ರು Video

ನಾಗರಹೊಳೆ ಪ್ರದೇಶದಲ್ಲಿ ರಸ್ತೆ ಬದಿ ಕಂಡುಬಂದ ಆನೆಗೆ ಯುವಕರಿಂದ ಇದೆಂಥಾ ಕಿರುಕುಳ Video

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಮುಂದಿನ ಸುದ್ದಿ
Show comments