Publish Date: Fri, 20 Oct 2023 (20:00 IST)
Updated Date: Fri, 20 Oct 2023 (19:46 IST)
ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.