Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಗೆ ಬಿಗ್ ಶಾಕ್

ಇಬ್ರಾಹಿಂ

geetha

bangalore , ಭಾನುವಾರ, 21 ಜನವರಿ 2024 (17:21 IST)
ಬೆಂಗಳೂರು-ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಎಂದು ಕೋರ್ಟ್ ಇಬ್ರಾಹಿಂಗೆ ಆದೇಶ ನೀಡಿದೆ.ಅಲ್ಲದೇ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ.ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯವು ಆದೇಶ ನೀಡಿದೆ.ನಮ್ಮದೇ ಒರಿಜಿನಲ್ ಪಕ್ಷ ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿ ಇಬ್ರಾಹಿಂ ಗೆ ಹಿನ್ನಡೆ ಉಂಟುಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳೋದಕ್ಕೆ ಜನ ಕಾತುರ