ಅಕ್ರಮ ಎಸಗಿದವರಿಗೆ ಬಿಗ್ ಶಾಕ್

Webdunia
ಶನಿವಾರ, 23 ಏಪ್ರಿಲ್ 2022 (20:09 IST)
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಈಗಾಗಲೇ ವಿಚಾರಣೆ ನಡೆಸುತ್ತಿರುವ ಸಿಐಡಿ ಹಲವರನ್ನು ಬಂಧನಕ್ಕೆ ಒಳಪಡಿಸಿದೆ. ಅಲ್ಲದೆ ತಲೆಮರೆಸಿಕೊಂಡಿರುವ ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಸಿಕ್ಕಿಬಿದ್ದಿರುವ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಈ ಅಭ್ಯರ್ಥಿಗಳು ಜೀವನ ಪರ್ಯಂತ ಪೊಲೀಸ್ ಪರೀಕ್ಷೆ ಬರೆಯದಂತೆ ಅನರ್ಹಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ಮಾತನಾಡುತ್ತಿದ್ದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

Karnataka Weather: ಈ ವಾರವೂ ಬಿಸಿಲ ತಾಪ ಏರಿಕೆ ಜೊತೆ ಮಳೆಯ ಸೂಚನೆ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಮುಂದಿನ ಸುದ್ದಿ
Show comments