Webdunia - Bharat's app for daily news and videos

Install App

ಮೈತ್ರಿಸರ್ಕಾರಕ್ಕೆ ಬಿಗ್ ಶಾಕ್; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಕ್ಷೇತರ ಶಾಸಕ ಹೆಚ್. ನಾಗೇಶ್

Webdunia
ಸೋಮವಾರ, 8 ಜುಲೈ 2019 (12:41 IST)
ಬೆಂಗಳೂರು : ಮೈತ್ರಿಸರ್ಕಾರದಲ್ಲಿ ಹಲವು ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡುವುದರ ಮೂಲಕ ಬಿಗ್ ಶಾಕ್ ನೀಡುತ್ತಿದ್ದಾರೆ. ಇದರ  ಜೊತೆಗೆ ಇದೀಗ ಪಕ್ಷೇತರ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.




ಹೌದು. ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೂನ್ 14 ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ಹೆಚ್. ನಾಗೇಶ್ ಅವರು ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಮೂಲಕ ಮತ್ತೆ ದೋಸ್ತಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.


ಇದೀಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಸಕ ಹೆಚ್. ನಾಗೇಶ್ ಅವರು ಮುಂಬೈಗೆ ತೆರಳುವ ಸಾಧ್ಯತೆ ಇದ್ದು, ಅಲ್ಲಿ  ಅತೃಪ್ತ ಶಾಸಕರ ಜೊತೆ ಸೇರಲಿದ್ದಾರಾ ಎಂಬ ಕುತೂಹಲ ಹಲವರಲ್ಲಿ ಮೂಡಿದೆ. ಅಲ್ಲದೇ  ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಷಯ ಕೇಳಿ ಡಿಸಿಎಂ ಪರಮೇಶ್ವರ್ ಅವರ ಉಪಹಾರ ಕೂಟದಲ್ಲಿರುವ ಕಾಂಗ್ರೆಸ್ ನಾಯಕರು ಶಾಕ್ ಆಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments